ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಜನವರಿ 2022
ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೆ.ಬಿ.ಪ್ರಸನ್ನ ಕುಮಾರ್ ಅವರ ಭಾವಚಿತ್ರವನ್ನು ಬಳಸಿ ನಕಲಿ ಫೇಸ್ ಬುಕ್ ಖಾತೆ ತೆಗೆಯಲಾಗಿದೆ. ಪರಿಚಿತರಿಗೆ ರಿಕ್ವೆಸ್ಟ್ ಕಳುಹಿಸಿ, ಬಳಿಕ 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆ.ಬಿ.ಪ್ರಸನ್ನ ಕುಮಾರ್ ಅವರು, ಯಾರೊಬ್ಬರೂ ಹಣ ನೀಡಬೇಡಿ. ಈ ಬಗ್ಗೆ ಎಚ್ಚರ ವಹಿಸಿ ಎಂದು ಮನವಿ ಮಾಡಿದ್ದಾರೆ.