ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019
ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತಿದ್ದಂತೆಯೇ, ಶಿವಮೊಗ್ಗದಲ್ಲಿ ವಾಕ್ಸಮರ ಆರಂಭವಾಗಿದೆ. ತಮ್ಮ ಎದುರಾಳಿಯನ್ನು ಇಂಪೋರ್ಟೆಡ್ (ಆಮದು) ಅಭ್ಯರ್ಥಿ ಅಂತಾ ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ. ಮಧು ಬಂಗಾರಪ್ಪ ಹೆಸರು ಹೇಳದೆ ವಾಗ್ದಾಳಿ ನಡೆಸಿದ ರಾಘವೇಂದ್ರ, ಚುನಾವಣೆಗಾಗಿ ಕ್ಷೇತ್ರಕ್ಕೆ ಬರುವ ಅಭ್ಯರ್ಥಿಯನ್ನು ಜನ ಬಯಸುತ್ತಾರೋ, ಕೆಲಸ ಮಾಡುವ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೋ ಎಂದು ಪ್ರಶ್ನಿಸಿದ್ದಾರೆ. ರಾಘವೇಂದ್ರ ಹೇಳಿದ್ದೇನು? ವಿಡಿಯೋ ರಿಪೋರ್ಟ್ ಕೆಳಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















