ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | BANGALORE NEWS | 28 ಜನವರಿ 2022
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡವರು. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.