“ದೇವೇಗೌಡರು ಎಲ್ಲೆಲ್ಲಿ ಎಷ್ಟು ಮಕ್ಕಳು ಮಾಡಿಕೊಂಡಿದ್ದಾರೋ, ಜಾಸ್ತಿ ಇದ್ದಿದ್ದರೆ ಎಲ್ಲಾ ಕಡೆಗೂ ಚುನಾವಣೆಗೆ ನಿಲ್ಲಿಸೋರು”

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019

ಮಾಜಿ ಪ್ರಧಾನಿ ದೇವೇಗೌಡ ಅವರದ್ದು ಕುಟುಂಬ ರಾಜಕಾರಣ ಎಂದು ಆರೋಪಿಸುವ ಭರದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ದೇವೇಗೌಡರಿಗೆ ಎಲ್ಲೆಲ್ಲಿ ಎಷ್ಟು ಮಕ್ಕಳಿದ್ದಾರೋ ಅಂತಾ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಈಶ್ವರಪ್ಪ ಹೇಳಿದ್ದೇನು? ಪೂರ್ತಿ ವಿಡಿಯೋ ನೋಡಿ

https://www.youtube.com/watch?v=jbt3ga9jsp0&feature=youtu.be

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment