ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022
ಹಿಜಾಬ್, ಕೇಸರಿ ಶಾಲು ಸಂಘರ್ಷ ಸಾಗರದಲ್ಲೂ ತಾರಕಕ್ಕೇರಿದೆ. ಶಾಸಕ ಹರತಾಳು ಹಾಲಪ್ಪ ಅವರ ಎದುರಲ್ಲೇ ವಿದ್ಯಾರ್ಥಿಗಳು ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಘಟನೆ ಸಂಭವಿಸಿದೆ. ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ, ವಿದ್ಯಾರ್ಥಿಗಳು ಉಪ ವಿಭಾಗಾಧಿಕಾರಿ ಕಚೇರಿ ಬಳಿಗೆ ಬಂದಿದ್ದರು. ಈ ಸಂದರ್ಭ ಯುವಕರ ಗುಂಪು, ಓರ್ವ ಯುವಕನಿಗೆ ಥಳಿಸಿದ್ದಾರೆ.
ಈ ವೇಳೆ ಶಾಸಕ ಹರತಾಳು ಹಾಲಪ್ಪ ಅವರು ಹಲ್ಲೆ ನಡೆಸದಂತೆ ತಿಳಿಸಿರುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ
Shimoga District Profile | About Shivamogga Live | Shivamogga Live Whatsapp Number 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





