BREAKING NEWS | ರಾಜ್ಯಾದ್ಯಂತ ಮೂರು ದಿನ ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022

ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ ಬೆನ್ನಿಗೆ ರಾಜ್ಯಾದ್ಯಂತ ಪ್ರೌಢ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಎಲ್ಲಾ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಮೂರು ದಿನ ಬಂದ್ ಮಾಡಬೇಕು. ಈ ಕುರಿತು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

nanjappa hospital health package

About Shivamogga LiveShimoga District Profile

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment