ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು.
ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು.
ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, ಜೆ.ಪಿ ನಗರದಿಂದ ನೇತಾಜಿ ಸರ್ಕಲ್, ಆಯನೂರು ಗೇಟ್ ಮುಖಾಂತರ ಬಿ.ಹೆಚ್.ರಸ್ತೆಯಿಂದ ಅಮೀರ್ ಅಹಮ್ಮದ್ ಸರ್ಕಲ್ ಮುಖಾಂತರ ಗಾಂಧಿ ಬಜಾರ್, ಎಂಕೆಕೆ ರಸ್ತೆ, ಲಷ್ಕರ್ ಮೊಹಲ್ಲಾ ನಂತರ ಬಿ. ಹೆಚ್ ರಸ್ತೆ ಮೂಲಕ ಡಿಎಆರ್ ಪೊಲೀಸ್ ಮೈದಾನದವರೆಗೆ ರೂಟ್ ಮಾರ್ಚ್ ನಡೆಯಿತು.
ಇದನ್ನೂ ಓದಿ | ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















