ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ನಗರದ ಖಾಸಗಿ ಬಸ್ ಮಾಲೀಕ ನಿಧನದ ಬಳಿಕ ಅವರ ಸಹೋದರ, ಆತನ ಪುತ್ರ ಮತ್ತು ಕಂಡಕ್ಟರ್ಗಳು 11.65 ಲಕ್ಷ ರೂ. ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೆ ಮೃತ ಮಾಲೀಕನ ಪತ್ನಿ ಮತ್ತು ಮಗಳಿಗೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ಗಳ ಮಾಲೀಕ ಮೃತಪಟ್ಟ ಬಳಿಕ ನಾಲ್ಕು ಬಸ್ಗಳಿಂದ 11,65,013 ರೂ. ದೈನಂದಿನ ಕಲೆಕ್ಷನ್ ಆಗಿತ್ತು. ಆದರೆ ಬಸ್ಗಳ ಕಂಡೆಕ್ಟರ್ ಕಲೆಕ್ಷನ್ ಹಣವನ್ನು ಮಾಲೀಕರ ಪತ್ನಿಗೆ ನೀಡದೇ ಸಹೋದರನಿಗೆ ನೀಡಿದ್ದಾರೆ.
ಈ ಬಗ್ಗೆ ಈ ಪ್ರಶ್ನೆ ಮಾಡಿದ್ದಕ್ಕೆ ಅತ್ತಿಗೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಮೃತ ಮಾಲಿಕನ ಪತ್ನಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತುಂಗಾನಗರ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ | About Shivamogga Live
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






