ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಫೆ.17 ಮತ್ತು 18ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗಿದೆ. ಇದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ | About Shivamogga Live
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






