ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022
ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು.
ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ ಬೈಕ್ ಕಣ್ಮರೆಯಾಗಿತ್ತು. ಎಲ್ಲೆಡೆ ಹುಡುಕಿದ ಹನುಮಗೌಡ ಪಾಟೀಲ್ ಅವರು, ಬಳಿಕ ಮಾಳೂರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಇದನ್ನು ಓದಿ | ಗ್ರಾಮಸ್ಥರಿಂದ ಹಣಗೆರೆ ಕಟ್ಟೆಗೆ ಬರುವ ಭಕ್ತರ ವಾಹನಗಳ ತಪಾಸಣೆ
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






