ತಾಳಗುಪ್ಪ – ಬೆಂಗಳೂರು ರೈಲು ಕೆಲ ದಿನ ಅರಸೀಕೆರೆ ವರೆಗೆ ಮಾತ್ರ ಸಂಚಾರ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022

ತಾಳಗುಪ್ಪ – ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಅರಸೀಕೆರೆವರೆಗೆ ಸೀಮಿತಗೊಳಿಸಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Nanjappa Hospital Covid Care Center Contact

ಫೆ.16 ರಿಂದ ಫೆ.25ರವರೆಗೆ ತಾಳಗುಪ್ಪದಿಂದ ಹೊರಡುವ ರೈಲು ಅರಸೀಕೆರೆವರೆಗೆ ಮಾತ್ರ ಸಂಚಾರ ಮಾಡಲಿದೆ.

ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 5.15ಕ್ಕೆ ಹೊರಡಲಿದೆ. ರೈಲು ಸಾಗರಕ್ಕೆ ರೈಲ್ವೆ ನಿಲ್ದಾಣಕ್ಕೆ 5.30ಕ್ಕೆ ತಲುಪುತ್ತದೆ. ಬೆಳಗ್ಗೆ 7 ಗಂಟೆಗೆ ಶಿವಮೊಗ್ಗಕ್ಕೆ ಬರಲಿದೆ. ಭದ್ರಾವತಿಗೆ 7.25ಕ್ಕೆ ತಲುಪುತ್ತದೆ. ಬೆಳಗ್ಗೆ 8.55ಕ್ಕೆ ಅರಸೀಕೆರೆ ತಲುಪಲಿದೆ.

Kalleshwara-Enterprises.webp

ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?

Shimoga Live News Country Wise Reach

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment