ಧ್ವಾಜಾರೋಹಣ ಮಾಡಿದ ಪಿಎಫ್ಐ ಮುಖಂಡರ ವಿರುದ್ಧ ಪ್ರಕರಣ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022

ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಗುಂಪುಗೂಡಿ ಸಂಸ್ಥಾಪನಾ ದಿನಾಚರಣೆ ಮಾಡಿದ್ದಾರೆ. ಇದರ ವಿರುದ್ಧ ಪ್ರಕರಣ ದಾಖಲಾಗಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

Shimoga Nanjappa Hospital Covid Care Center

ಶಿವಮೊಗ್ಗದ ಕೆ.ಆರ್.ಪುರಂ, ಬೈಪಾಸ್ ರಸ್ತೆ, ಇಲಿಯಾಸ್ ನಗರ, ಆರ್.ಎಂ.ಎಲ್ ನಗರ, ಮಾರ್ನಮಿಬೈಲಿನಲ್ಲಿ ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

.ಇದನ್ನೂ ಓದಿ |  ಶಿವಮೊಗ್ಗ ಬಿಜೆಪಿ ಕಚೇರಿ ಮುತ್ತಿಗೆ ಯತ್ನ ಯುವ ಕಾಂಗ್ರೆಸಿಗರ ವಿರುದ್ಧ ಕೇಸ್

Shimoga Live News Country Wise Reach

Leave a Comment