ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022

ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್ ಸಂಭವಿಸಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಹತ್ಯೆ ಮಾಡಲಾಗಿದೆ.

Shimoga Nanjappa Hospital Covid Care Center

ಸಲೀಮ್ ಅಹಮದ್ (22) ಮತ್ತು ಅಬ್ದುಲ್ ದಸ್ತಗೀರ್ (23) ಹತ್ಯೆಯಾದವರು. ಸೂಳೆಬೈಲು 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ.

ಕಳೆದ ರಾತ್ರಿ ಕ್ಷುಲಕ ವಿಚಾರಕ್ಕೆ ಜಗಳವಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

Kalleshwara-Enterprises.webp

ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ALSO READ | About Shivamogga Live

Shimoga Live News Website Country Wise Reach

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment