ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಷೇಧಾಜ್ಞೆ ಆದೇಶ ಉಲ್ಲಂಘಿಸಿ ಟಿಪ್ಪುನಗರ ಚಾನಲ್ ಬಳಿ ಧ್ವಜಾರೋಹಣ ನೆರವೇರಿಸಲಾಗಿತ್ತು.
ಫೆ.17ರಂದು ಪಿಎಫ್ಐ ಸಂಘಟನೆ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಲಾಗಿತ್ತು. ನಿಷೇಧಾಜ್ಞೆ ಅವಧಿಯಲ್ಲಿ ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ಅಕ್ರಮವಾಗಿ ಗುಂಪುಗೂಡಿದ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ.
12 ಮಂದಿ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದಲ್ಲಿ ಫೆ.16 ರಿಂದ ಫೆ.19ರ ರಾತ್ರಿ 9 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
ಇದನ್ನು ಓದಿ | ಧ್ವಾಜಾರೋಹಣ ಮಾಡಿದ ಪಿಎಫ್ಐ ಮುಖಂಡರ ವಿರುದ್ಧ ಪ್ರಕರಣ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422