ಶಿವಮೊಗ್ಗಕ್ಕೆ ಪೂರ್ವ ವಲಯ ಐಜಿಪಿ ದೌಡು, ಸಿಟಿಯಲ್ಲಿ ಬಂದೋಬಸ್ತ್ ಕಟ್ಟುನಿಟ್ಟು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೂರ್ವ ವಲಯ ಐಜಿಪಿ ಆಗಮಿಸಿದ್ದಾರೆ. ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರು ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ.

Shimoga Nanjappa Hospital Cancer Care Center

ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಂದ ಪರಿಸ್ಥಿತಿ ಮತ್ತು ಬಂದೋಬಸ್ತ್ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ ಶಿವಮೊಗ್ಗ ನಗರದಲ್ಲಿ ಗಸ್ತು ಆರಂಭಿಸಿದ್ದಾರೆ.

ಇನ್ನೊಂದು ಕಡೆ ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತುರ್ತು ಇರುವ ಹಿನ್ನೆಲೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವ ಸಾಧ್ಯತೆ ಇದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ, ಬಿಗುವಿನ ವಾತಾವರಣ

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ, ಬಿಗಿ ಬಂದೋಬಸ್ತ್

Shimoga Live news Website Country Wise Reach

Leave a Comment