ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಪಿಡ್ ಆಕ್ಷನ್ ಫೋರ್ಸ್ ಕೂಡ ನಗರಕ್ಕೆ ಆಗಮಿಸಿದೆ.
ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ನಗರಕ್ಕೆ ಈಗಾಗಲೇ ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿ ಆಗಮಿಸಿದೆ. ಪ್ರಮುಖ ಸ್ಥಳದಲ್ಲಿ RAF ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ ಸಂಚಾರ ನಿಷೇಧ, ಅಂಗಡಿಗಳು ಬಂದ್ ಮಾಡಲು ಟೈಮ್ ಫಿಕ್ಸ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






