ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ವಿದ್ಯುತ್ ಶಾರ್ಟ್ ಸರ್ಕಿಟ್’ನಿಂದಾಗಿ ಪೊಲೀಸ್ ವ್ಯಾನ್ ಒಂದಕ್ಕೆ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶಿವಮೊಗ್ಗದ ಆಲ್ಕೊಳದ ಗ್ಯಾರೇಜ್ ಒಂದರಲ್ಲಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಮಾಚೇನಹಳ್ಳಿಯ KSRP ಪೊಲೀಸ್ ಪಡೆಗೆ ಸೇರಿದ ವ್ಯಾನ್ ಒಂದನ್ನು ದುರಸ್ಥಿಗೆ ಗ್ಯಾರೇಜ್’ನಲ್ಲಿ ತಂದು ಬಿಡಲಾಗಿತ್ತು.
ಶಾರ್ಟ್ ಸರ್ಕಿಟ್’ನಿಂದಾಗಿ ಬಸ್ಸಿಗೆ ಬೆಂಕಿ ತಗುಲಿದೆ. ಬಸ್ಸಿನ ಒಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






