BREAKING NEWS | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆನಂತರ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ, ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ ಘೋಷಣೆ ಮಾಡಲಾಗಿದೆ.

ಫೆ.22ರಂದು ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಮೂವರ ಬಂಧನ, ವಿಚಾರಣೆ ಚುರುಕು

Shimoga Nanjappa Hospital Cancer Care

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment