ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇಬ್ಬರು ಆರೋಪಿಗಳ ಹೆಸರನ್ನು ಪ್ರಕಟಿಸಿದೆ.
ಆರೋಪಿ 1 : ಖಾಸಿಫ್ (30), ಬುದ್ಧಾನಗರ, ಶಿವಮೊಗ್ಗ
ಆರೋಪಿ 2 : ಸೈಯ್ಯದ್ ನದೀಂ (20), ಜೆ.ಪಿ.ನಗರ, ಶಿವಮೊಗ್ಗ
ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇವರ ವಿರುದ್ಧ ಐಪಿಸಿ 302 ಸೆಕ್ಷನ್ ಅಡಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






