ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಅಂತಿಮ ಯಾತ್ರೆ ವೇಳೆ ಶಿವಮೊಗ್ಗ ನಗರದ ವಿವಿಧೆಡೆ ಕಲ್ಲು ತೂರಟ, ವಾಹನಗಳಿಗೆ ಹಾನಿ ಮಾಡಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

Shimoga Nanjappa Hospital Corona Report

ಶಿವಮೊಗ್ಗ ನಗರದ ಗಾಂಧಿ ಬಜಾರ್ ಮತ್ತು ಸುತ್ತಮುತ್ತ, ಬಿ.ಹೆಚ್.ರಸ್ತೆಯಲ್ಲಿ ಅಂತಿಮ ಯಾತ್ರೆ ಸಂದರ್ಭ ಕಲ್ಲು ತೂರಾಟವಾಗಿದೆ. ತಳ್ಳು ಗಾಡಿಗಳು, ದೊಡ್ಡ ಕಟ್ಟಡದ ಗಾಜು ಪುಡಿ ಮಾಡಲಾಗಿದೆ. ದುಷ್ಕೃತ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆಸ್ತಿ ಹಾನಿಯಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಹಿರಿಯ ಪೊಲೀಸ್ ಅಧಿಕಾರಿಗಳು, ಬಂದೋಬಸ್ತ್’ಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳ ಎದುರಲ್ಲೇ ಕಲ್ಲು ತೂರಾಟವಾಗಿದೆ. ಇಲ್ಲಿದೆ ಫೋಟೊ ಮಾಹಿತಿ

Kalleshwara-Enterprises.webp

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ

Shimoga After procession

Shimoga after procession

Shimoga After Procession

Shimoga After Procession

Shimoga After Procession

Shimoga After Procession

Shimoga After Procession

ADGP Murugan IPS at Shimoga

Shimoga After Procession

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment