ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದರು.
ಸದ್ಯ ಶಿವಮೊಗ್ಗ ನಗರ ಶಾಂತಿಯುತವಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಇನ್ನು, ಹರ್ಷ ಅಂತಿಮ ಯಾತ್ರೆ ವೇಳೆ ಕಲ್ಲು ತೂರಾಟ ನಡೆಸಿದವರ ವಿರುದ್ಧವು ಪ್ರಕರಣ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ | ಹರ್ಷ ಅಂತಿಮ ಯಾತ್ರೆ ವೇಳೆ ಸಚಿವರು, ಪೊಲೀಸರ ಎದುರಲ್ಲೇ ಕಲ್ಲು ತೂರಾಟ
ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಇಬ್ಬರು ಆರೋಪಿಗಳ ಹೆಸರು ಪ್ರಕಟಿಸಿದ ಪೊಲೀಸರು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






