ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಕರ್ಫ್ಯೂ ಜಾರಿಯಾದರೂ ಶಿವಮೊಗ್ಗದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ನಿಂತಿಲ್ಲ. ಮೂರು ಆಟೋ ರಿಕ್ಷಾ ಮತ್ತು ಎರಡು ಬೈಕ್’ಗೆ ಬೆಂಕಿ ಹಚ್ಚಲಾಗಿದೆ.

Shimoga Nanjappa Hospital Cancer Care Center

ಇವತ್ತು ಬೆಳಗಿನ ಜಾವ ಟಿಪ್ಪುನಗರ ಮತ್ತು ಕೊರಮ ಕೇರಿಯಲ್ಲಿ ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Kalleshwara-Enterprises.webp

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ

Shimoga LIve Age wise reach graphics

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment