ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಇತ್ತು. ಆದರೆ ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ.
ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು, ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






