ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022
ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದ್ದು,ಸರ್ಕಾರ ಮತ್ತು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.
ಸೀಗೆಹಟ್ಟಿಯಲ್ಲಿ ಮಂಗಳವಾರ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ ಎಂದೂ ಶಾಂತವಾಗಿಲ್ಲ. ಇದರ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಹಿತ ಕಿತ್ತುಹಾಕಬೇಕಿದೆ. ಹಿಂದೂಗಳ ರಕ್ಷಣೆ ನೀವು ಮಾಡುತ್ತಿರೋ, ಇಲ್ಲಾ ನಾವೇ ಮಾಡಿಕೊಳ್ಳಬೇಕೋ ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫೂ ವಿಸ್ತರಣೆ, ಶಾಲೆ, ಕಾಲೇಜಿಗೆ ರಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






