ಹರ್ಷ ಕುಟುಂಬದ ಜೊತೆ ಡಾ.ಸಂತೋಷ್ ಭಾರತಿ ಸ್ವಾಮೀಜಿ ಚರ್ಚೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಬಜರಂಗದಳ ಹರ್ಷನನ್ನು ಕಳೆದುಕೊಂಡಿರುವುದು ಓರ್ವ ಯೋಧನನ್ನು ಕಳೆದುಕೊಂಡ ಹಾಗೆ ಆಗಿದೆ ಎಂದು ಡಾ.ಸಂತೋಷ್ ಭಾರತೀ ಶ್ರೀಪಾದ ಸ್ವಾಮೀಜಿ ಹೇಳಿದರು.

ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಾರರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಹರ್ಷ ನನ್ನ ಆತ್ಮೀಯ ಶಿಷ್ಯ, ಇಲ್ಲಿ ಸಂಘಟನೆ ಮಾಡುತ್ತಿದ್ದ. ಹರ್ಷನ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ | ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ

Shimoga Nanjappa Hospital Health Card

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment