ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ಕರ್ಫ್ಯೂ ಅವಧಿಯನ್ನು ಮತ್ತೊಂದು ದಿನಕ್ಕೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಕರ್ಫ್ಯೂ ಅವಧಿಯನ್ನು ಫೆ.26ರ ಬೆಳಗ್ಗೆ 9 ಗಂಟೆವರೆಗೂ ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ಸೆಕ್ಷನ್ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೊದಲು ಫೆ.25ರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿತ್ತು.
ಇದನ್ನೂ ಓದಿ | ಇವತ್ತೂ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧ, ಪ್ರಮುಖ ರಸ್ತೆಗಳೆಲ್ಲ ಬಂದ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422