ಶಿವಮೊಗ್ಗದ ಸೀಗೆಹಟ್ಟಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022

ಶಿವಮೊಗ್ಗದ ಸೀಗೆಹಟ್ಟಿ ಈಗ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ವಾಹಿನಿಗಳ ಕಾರ್ಯಕ್ಷೇತ್ರವಾಗಿ ಬದಲಾಗಿದೆ. ಹರ್ಷ ಹತ್ಯೆ ಪ್ರಕರಣ ಮತ್ತು ನಂತರ ನಡೆದ ಗಲಭೆ ಈಗ ಅಂತಾರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿದೆ.

Shimoga Nanjappa Hospital Health Checkup

ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆ ಶಿವಮೊಗ್ಗದ ಸೀಗೆಹಟ್ಟಿಯಲ್ಲಿದೆ. ಬಿಜೆಪಿ, ಸಂಘ ಪರಿವಾರದ ಪ್ರಮುಖರು ಹರ್ಷ ಮನೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನು ಸೆರೆ ಹಿಡಿಯಲು ಮತ್ತು ವರದಿ ಮಾಡಲು ರಾಜ್ಯದ ವಾಹಿನಿಗಳು ಮಾತ್ರವಲ್ಲದೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳು ಸೀಗೆಹಟ್ಟಿಯಲ್ಲಿ ಬೀಡು ಬಿಟ್ಟಿದೆ.

ಹರ್ಷ ಅವರ ಮನೆ ಬಳಿ 50ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳು ಜಮಾಯಿಸಿದ್ದಾರೆ. ಲೈವ್, ಚಿಟ್ ಚಾಟ್, ವಾಕ್ ಥ್ರೂ ಸೇರಿದಂತೆ ವಿವಿಧ ರೂಪದಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ಮಾಧ್ಯಮದವರ ಕಾರ್ಯ ಚಟುವಟಿಕೆಯನ್ನು ಸೀಗೆಹಟ್ಟಿ ಜನ ಕುತೂಹಲದಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | ಗಲಭೆಕೋರರ ಮೇಲೆ ಕಣ್ಣಿಡಲು ಶಿವಮೊಗ್ಗಕ್ಕೆ ಬಂತು ಡ್ರೋಣ್, ಹೇಗಿದೆ? ಏನಿದರ ವಿಶೇಷತೆ?

Shimoga Live News Graphics

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 23, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment