ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ.
ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ.
ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು.
ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಬಂಧಿತರ ಸಂಖ್ಯೆ ಆರಕ್ಕೆ, ಮತ್ತಷ್ಟು ಮಂದಿ ಅರೆಸ್ಟ್ ಸಾಧ್ಯತೆ
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು