ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ದಿನಾಂಕ ನಿಗದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022

ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳ ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಫೆ.26ರ ಶನಿವಾರದಿಂದ ಶಾಲೆ, ಕಾಲೇಜುಗಳನ್ನು ಪುನಾರಂಭ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಹರ್ಷ ಹತ್ಯೆ ಬಳಿಕ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಇದನ್ನೂ ಓದಿ | ಗಾಂಧಿ ಬಜಾರ್ ವಹಿವಾಟು ಸ್ಥಗಿತ, ಇದರ ಪರಿಣಾಮವೇನು? ಇಲ್ಲಿದೆ ಟಾಪ್ 5 ಪಾಯಿಂಟ್

Shimoga Nanjappa Hospital Treatment List

Shimoga Live Age Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment