ಹರ್ಷ ಹತ್ಯೆ ಕೇಸ್, ಭದ್ರಾವತಿಯ ಒಬ್ಬ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಹತ್ಯೆ ಪ್ರಕರಣ ಸಂಬಂಧ ಇನ್ನು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Shimoga Nanjappa Hospital Covid Care Center

ಭದ್ರಾವತಿ ಹೊಸಮನೆ ಬಡಾವಣೆಯ ಅಬ್ದುಲ್ ರೋಶನ್ (24), ಶಿವಮೊಗ್ಗದ ವಾದಿ-ಎ-ಹುದಾ ನಿವಾಸಿ ಜಾಫರ್ ಸಾದಿಕ್ ಅಲಿಯಾಸ್ ಬದ್ರುದಿನ್ (55) ಎಂಬುವವರನ್ನು ಬಂಧಿಸಲಾಗಿದೆ.

ಇನ್ನು, ಪ್ರಕರಣ ಸಂಬಂಧ ಎರಡು ಕಾರು, 1 ದ್ವಿಚಕ್ರ ವಾಹನ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ದಿನಾಂಕ ನಿಗದಿ

Shimoga Live january reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment