ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಫೆಬ್ರವರಿ 26ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಶಾಲಾ ಕಾಲೇಜು ರಜೆ ವಿಸ್ತರಣೆ
ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ ಕಾಲೇಜು ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.
ಇದನ್ನೂ ಓದಿ | ಫೇಸ್’ಬುಕ್ಕಲ್ಲಿ ಬಿಸಿ ಬಿಸಿ ಚರ್ಚೆ, ‘ಹರ್ಷ ಕುಟುಂಬದವರಿಗೆ ಎಂಎಲ್ಎ ಟಿಕೆಟ್’ಗೆ ಆಗ್ರಹ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






