ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022
ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ.
ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ.
ರಾತ್ರಿ 7 ಗಂಟೆ ಬಳಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಇನ್ನು, ಫೆ.28ರಿಂದ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಲಿದೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ, ಡಿಸಿ ಆದೇಶ
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















