ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 ಮಾರ್ಚ್ 2022

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವುದು ದೃಢವಾಗಿದ್ದು, ಆತನನ್ನು ಬಂಧಿಸಿದ್ದಾರೆ.

Shimoga Nanjappa Hospital Treatment

ಜೆ.ಸಿ.ನಗರ ನಿವಾಸಿ ಅರ್ಬಾಜ್ ಖಾನ್ (21) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಖಾಸಗಿ ಬಸ್ ನಿಲ್ದಾಣದ ಬಳಿ ಅರ್ಬಾಜ್ ಖಾನ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವ ಅನುಮಾನ ಮೂಡಿದೆ.

ಅರ್ಬಾಜ್ ಖಾನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಈತ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಗಾಂಜಾ ಮತ್ತಲ್ಲಿದ್ದ ತಲೈವಾ ಅರೆಸ್ಟ್

Shivamogga Live News Country Wise Reach

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment