ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ರೈಲ್ವೆ ಗೇಟ್ ತೆಗೆಯುವಂತೆ ರೈಲ್ವೆ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಅಲ್ಲದೆ ಅವರ ಬೈಕಿಗೆ ಬೆಂಕಿ ಹಚ್ಚಲಾಗಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯಡೇಹಳ್ಳಿ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ರೈಲು ಬರುವ ಸಂದರ್ಭ ಗೇಟ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಗೇಟ್ ಹಾಕಿದ್ದಾರೆ. ಆಗ ಬಂದ ಗಿರೀಶ್, ಬಾಲಿ, ಇಲಿಯಾಸ್, ರಫಿ ಮತ್ತಿತರರು ಗೇಟ್ ತೆಗೆಯುವಂತೆ ತಿಳಿಸಿದ್ದಾರೆ. ಮಹಿಳಾ ಸಿಬ್ಬಂದಿ ಇದಕ್ಕೆ ಒಪ್ಪದಿದ್ದಾಗ, ಅವಾಚ್ಯವಾಗಿ ನಿಂದಿಸಿದ್ದಾರೆ. ರಾತ್ರಿ 9.17ರ ಹೊರತ್ತಿಗೆ ಘಟನೆ ಸಂಭವಿಸಿದೆ.
ಮರುದಿನ ಬೆಳಗಿನ ಜಾವ 5.40ರ ಹೊತ್ತಿಗೆ ಯಡೇಹಳ್ಳಿ ರೈಲ್ವೆ ಬಳಿ ಮಹಿಳಾ ಸಿಬ್ಬಂದಿಯ ಬೈಕ್’ಗೆ ಬೆಂಕಿ ಹಚ್ಚಲಾಗಿತ್ತು. ಬೆಂಕಿ ನಂದಿಸುವ ಹೊತ್ತಿಗೆ ಬೈಕ್ ಸಂಪೂರ್ಣ ಸುಟ್ಟು ಹೋಗಿತ್ತು.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















