ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತೀರ್ಥಹಳ್ಳಿ ತಾಲೂಕು ಆರಗದ ಹೊಂಡ ಕೆರೆಯ ಬಸ್ತಿ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಅಶೋಕ್ ಮತ್ತು ಅವರ ಪತ್ನಿ ಶೃತಿ ಅವರು ಸಂಬಂಧಿಯ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಕಾರು ಬಂದಿದ್ದು, ಅಶೋಕ ಅವರು ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ.
ರಸ್ತೆ ಪಕ್ಕದ ಗುಂಡಿಗೆ ಬಿದ್ದು ಶೃತಿ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದಿದೆ. ಸ್ಥಳೀಯರು ಕೂಡಲೆ ಆಂಬುಲೆನ್ಸ್ ಕರೆಯಿಸಿ ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಶೃತಿ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಶೃತಿ ಅವರ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















