ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 ಮಾರ್ಚ್ 2022
ಕಾರ್ ಶೋ ರೂಂ ಒಂದರ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೇಜಸ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಶಂಕರಮಠ ರಸ್ತೆಯ ಕಾರ್ ಶೋ ರೂಂ ಒಂದರ ಮುಂದೆ ನಲ್ಲಿಸಿದ್ದ ಬೈಕ್ ನಿಲ್ಲಿಸಲಾಗಿತ್ತು. ಫೆ.8ರಂದು ಮಧ್ಯಾಹ್ನ ಬೈಕ್ ನಾಪತ್ತೆಯಾಗಿದೆ. ಎಲ್ಲೆಡೆ ಹುಡುಕಾಡಿದ ತೇಜಸ್, ಬೈಕ್ ಸಿಗದ ಹಿನ್ನೆಲೆ ದೂರು ದಾಖಲಿಸಿದ್ದಾರೆ.
ಸ್ಪ್ಲೆಂಡರ್ ಬೈಕ್ ಕಳ್ಳತನ ಆಗಿರುವ ಕುರಿತು ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






