ನಾಳೆ ಶಿಕಾರಿಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 ಮಾರ್ಚ್ 2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ.5ರಂದು ಶಿಕಾರಿಪುರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಶಿಕಾರಿಪುರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Shimoga Nanjappa Hospital

ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ.

ಮಧ್ಯಾಹ್ನ 12.20ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಕಾರಿಪುರದ ಹೆಲಿಪ್ಯಾಡ್’ನಲ್ಲಿ ಲ್ಯಾಂಡ್ ಆಗಲಿದ್ದಾರೆ. ಹಳೇ ಸಂತೆ ಮೈದಾನದ ಶ್ರೀ ಮಾರಿಕಾಂಬ ರಂಗಮಂದಿರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ರೈತಾಭಿಮಾನ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.15ಕ್ಕೆ ಶಿಕಾರಿಪುರದಿಂದ ಹಾವೇರಿ ಜಿಲ್ಲೆಗೆ ಸಿಎಂ ತೆರಳಲಿದ್ದಾರೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment