ರಾಗಿಗುಡ್ಡ, ಕುವೆಂಪು ನಗರ ಸಮೀಪ ಕೆರೆ ಬಳಿ ಯುವಕನ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 ಮಾರ್ಚ್ 2022

ರಾಗಿಗುಡ್ಡ ಸಮೀಪ ಕೆರೆ ಬಳಿ ಗಾಂಜಾ ಸೇವನೆ ಮಾಡಿ ಕುಳಿತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

Shimoga Nanjappa Hospital

ರಾಗಿಗುಡ್ಡ ನಿವಾಸಿ ಸಚಿನ್ ಅಲಿಯಾಸ್ ಸೈಕ್ (24) ಎಂಬಾತನನ್ನು ಬಂಧಿಸಲಾಗಿದೆ. ರಾಗಿಗುಡ್ಡ ಮತ್ತು ಕುವೆಂಪು ನಗರ ಮಧ್ಯದ ಕೆರೆ ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಸಚಿನ್ ಕಂಡಿದ್ದಾನೆ. ಆತನನ್ನು ವಿಚಾರಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸಚಿನ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment