ಶಿವಮೊಗ್ಗದಲ್ಲಿ ಪಿಯು ಕಾಲೇಜುಗಳ ಬಗ್ಗೆ ವಾಟ್ಸಪ್ ಮೆಸೇಜ್ ನಿಜಾನಾ, ಡಿಡಿಪಿಯು ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 ಮಾರ್ಚ್ 2022

ಶಿವಮೊಗ್ಗ ನಗರದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮೆಸೇಜುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

Shimoga Nanjappa Hospital

ಡಿಡಿಪಿಯು ಸ್ಪಷ್ಟನೆ ಏನು?

‘ಮಾರ್ಚ್ 7ರಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ತರಗತಿಗಳು ಎಂದಿನಂತೆ ನಡೆಯಲಿದೆ’ ಎಂದು ಡಿಡಿಪಿಯು ಅವರು ಸ್ಪಷ್ಟನೆ ನೀಡಿದ್ದಾರೆ.

ವೈರಲ್ ಆಯ್ತು ಮೆಸೇಜ್

ಇನ್ನು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮೆಸೇಜು ಸಾಮಾಜಿಕ ಜಾಲತಣದಲ್ಲಿ ವೈರಲ್ ಆಗಿದೆ. ಇದರಿಂದ ವಿದ್ಯಾರ್ಥಿಗಳು, ಪೋಷಕರು, ಕಾಲೇಜು ಸಿಬ್ಬಂದಿ ಗೊಂದಲಕ್ಕೀಡಾಗಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 7, 2022

Leave a Comment