ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 ಮಾರ್ಚ್ 2022
ವಿಶ್ವ ಮಹಿಳಾ ದಿನಾಚರಣೆಯನ್ನು ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಭಿನ್ನವಾಗಿ ಆಚರಿಸಲಾಯಿತು. ಶಿವಮೊಗ್ಗದ ಬೀದಿ ಬದಿ ವ್ಯಾಪಾರಿಗಳು, ಪೌರ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸಿ, ಮಹಿಳಾ ದಿನಾಚರಣೆ ಶುಭಾಶಯ ತಿಳಿಸಲಾಯಿತು.
ಶಿವಮೊಗ್ಗ ನಗರದ ವಿವಿಧೆಡೆ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರು, ಪೌರ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸಲಾಯಿತು. ಶಾಲು ಹೊದಿಸಿ ಸನ್ಮಾನ ಮಾಡಿ, ಸೀರೆಯನ್ನು ಉಡುಗೊರೆಯಾಗಿ ನೀಡಲಾಯಿತು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಪಾಲಿಕೆ ಮಾಜಿ ಸದಸ್ಯ ದೀಪಕ್ ಸಿಂಗ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






