ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 ಮಾರ್ಚ್ 2022
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವೀರಣ್ಣ ಲೇಔಟ್, ವಿಧಾತ್ರಿ ಭವನ, ಸೋಮಿನಕೊಪ್ಪ ರಸ್ತೆ, ವಿನೋಬ ನಗರ 6ನೇ ಹಂತ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






