ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 ಮಾರ್ಚ್ 2022
ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಇವತ್ತು ಚಪ್ಪರ ಪೂಜೆ ನೆರವೇರಿಸಲಾಯಿತು.
ಗಾಂಧಿ ಬಜಾರ್’ನಲ್ಲಿ ಚಪ್ಪರ ಪೂಜೆ ನೆರವೇರಿಸಲಾಯಿತು. ಇದರ ಮೂಲಕ ಮಾರಿ ಜಾತ್ರೆಗೆ ಚಾಲನೆ ಸಿಕ್ಕಂತಾಗಿದೆ. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಸಮಿತಿಯ ಪ್ರಮುಖರು ಇವತ್ತು ಚಪ್ಪರ ಪೂಜೆ ನೆರವೇರಿಸಿದರು.
ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಶಿವಮೊಗ್ಗದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ನಡೆಯಲಿದೆ. ಫೆಬ್ರವರಿ ತಿಂಗಳಲ್ಲೇ ಜಾತ್ರೆ ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಒಂದು ತಿಂಗಳು ಮುಂದೂಡಲಾಗಿದೆ. ಈ ಬಾರಿ ಅತ್ಯಂತ ಸರಳವಾಗಿ ಜಾತ್ರೆ ಮಾಡಲು ನಿರ್ಧರಿಸಲಾಗಿದೆ.
ಜಾತ್ರೆ ದಿನಾಂಕ ಪ್ರಚಾರ ಮಾಡುವ ಸಲುವಾಗಿ ಶಿವಮೊಗ್ಗ ನಗರದ ವಿವಿಧೆಡೆ ಬ್ಯಾನರ್ ಹಾಕಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





