ಮನವಿ ಕೊಟ್ಟೂ ಕೊಟ್ಟೂ ಹೈರಾಣು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸತ್ಯಾಗ್ರಹ ಶುರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 ಮಾರ್ಚ್ 2022

ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ.

Shimoga Nanjappa Hospital

ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು

ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ ಕುಟುಂಬದವರು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದಾರೆ. ಆದರೆ ಈ ತನಕ ಯಾವುದ ಪ್ರಯೋಜನವಾಗಿಲ್ಲ. ಆಕ್ರೋಶಗೊಂಡು ಕುಟುಂಬದವರು ಸತ್ಯಾಗ್ರಹದ ಹಾದಿ ಹಿಡಿದಿದ್ದಾರೆ.

ಶಾಂತಿಯುತ ಪ್ರತಿಭಟನೆ

ಸುರಗಿತೋಪಿನ ಸುಮಾರು 20 ಕುಟುಂಬಗಳು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಮ್ಮ ಸಮಸ್ಯೆಗೆ ಪರಿಹಾರ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ವಿರೇಶ್, ಅಮೃತ, ಪ್ರಿಯಾಂಕ, ರಾಧ, ಗೀತಾ, ಅಭಿಷೇಕ್, ಸುಜಾತ, ಕಮಲಮ್ಮ, ಕವಿತಾ, ಶಿಲ್ಪಾ ಸೇರಿದಂತೆ ಇನ್ನಿತರಿದ್ದರು.

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment