ಸಾಗರದಲ್ಲಿ ಇವತ್ತು ಕೆರೆ ಹಬ್ಬ, ಶಾಸಕರ ನೇತೃತ್ವದಲ್ಲಿ ಗಣಪತಿ ಕೆರೆ ಸ್ವಚ್ಛತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 ಮಾರ್ಚ್ 2022

ಕೆರೆ ಹಬ್ಬದ ಅಂಗವಾಗಿ ಇವತ್ತು ಸಾಗರದ ಗಣಪತಿ ಕೆರೆಯ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಸ್ವಯಂ ಸೇವಕರು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು.

Shimoga Nanjappa Hospital

ಗಣಪತಿ ಕೆರೆಯ ದಂಡೆಯನ್ನು ಜನರು ಸ್ವಚ್ಛಗೊಳಿಸಿದರು. ವಿವಿಧ ಸಂಘಟನೆಗಳು, ನಗರ ಸಭೆಯ ಪೌರ ಕಾರ್ಮಿಕರು, ಜನರು ಸ್ವಯಂ ಪ್ರೇರಿತವಾಗಿ ಬಂದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದರು.

ಕಸ ತೆಗೆದು ಮಾದರಿಯಾದ ಶಾಸಕ

ಸ್ವಯಂ ಸೇವಕರೊಂದಿಗೆ ಕೈ ಜೋಡಿಸಿದ ಶಾಸಕ ಹರತಾಳು ಹಾಲಪ್ಪ, ತಾವೆ ಕಸ ತೆಗೆದು ಉಳಿದವರಿಗೆ ಮಾದರಿಯಾದರು. ಈ ವೇಳೆ ಮಾತನಾಡಿದ ಶಾಸಕ  ಹರತಾಳು ಹಾಲಪ್ಪ ಅವರು, ‘ಎರಡು ವರ್ಷದಿಂದ ಕೆರೆ ಹಬ್ಬ ನಡೆಸುತ್ತಿದ್ದೇವೆ. ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವುದು, ಪ್ಲಾಸ್ಟಿಕ್ ಮುಕ್ತಗೊಳಿಸುವುದು ಕೆರೆ ಹಬ್ಬದ ಉದ್ದೇಶ. ಬೆಳಗ್ಗೆ ಕೆರೆ ಸ್ವಚ್ಛತೆ ಮಾಡುತ್ತೇವೆ. ಸಂಜೆ ವೇಳೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳ, ಕಬಡಿ ಪಂದ್ಯಾವಳಿ ಇರಲಿದೆ’ ಎಂದರು.

Ganapathi Kere Cleaning

Ganapathi Kere Cleaning

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 12, 2022

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

Leave a Comment