ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 ಮಾರ್ಚ್ 2022
ಕಾರಿನ ಟೈರ್ ಸ್ಪೋಟಗೊಂಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಭದ್ರಾವತಿಯಲ್ಲಿ ಸಂಭವಿಸಿದೆ.
ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಇಲ್ಲಿ ಭವಾನಿ ಹೊಟೇಲ್ ಸಮೀಪ ಘಟನೆ ನಡೆದಿದೆ. ಕಾರಿನ ಟೈರ್ ಸ್ಪೋಟಗೊಂಡಿದ್ದರಿಂದ ಚಾಲಕಿಯ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕುಗಳಿಗೆ ಹಾನಿಯಾಗಿದೆ.
ಭದ್ರಾವತಿ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















