ಮುಕ್ತ ವಿವಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 ಮಾರ್ಚ್ 2022

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಪಿ.ಜಿ.ಡಿಪ್ಲೋಮಾ ಕೋರ್ಸ್’ಗಳ ಪ್ರವೇಶಾತಿ ಪ್ರಾರಂಭವಾಗಿದೆ.

Shimoga Nanjappa Hospital

ಬಿಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಲ್, ಐಎಸ್ಸಿ ಪದವಿ ಹಾಗೂ ಎಂ.ಎ, ಎಂ.ಕಾಂ, ಎಂ.ಎಲ್, ಐಎಸ್ಸಿ ಮತ್ತು ಎಂ.ಎಸ್ಸಿ ಸ್ನಾತಕೋತ್ತರ ಪದವಿ ಹಾಗೂ ಪಿ.ಜಿ.ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿ ಪಡೆಯಲು ಮಾ.31 ಕೆಡೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಭರ್ತಿ ಮಾಡಿ, ಸಾಗರ ರಸ್ತೆ, ಆಲ್ಕೊಳ ಸರ್ಕಲ್ ಹತ್ತಿರವಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.

ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಹಾಗೂ ಮಹಿಳಾ ಬಿ.ಪಿ.ಎಲ್ ವಿದ್ಯಾರ್ಥಿನಿಯರಿಗೆ ಶೇ.15 ಶುಲ್ಕ ವಿನಾಯಿತಿ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವಿವಿ ಯ ವೆಬ್‍ಸೈಟ್ www.ksoumysore.karnataka.gov.in ಇಲ್ಲಿ ಪಡೆಯಬಹುದು. ಹಾಗೂ ದೂರವಾಣಿ ಸಂಖ್ಯೆ: 08182-250376, 9164467131, 9739803295, 9480765905 ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

JNNCE Colle JNU Result

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 13, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment