ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 ಮಾರ್ಚ್ 2022
ದಿನಸಿ ಅಂಗಡಿಯಲ್ಲಿಬೆಂಕಿ ಕಾಣಿಸಿಕೊಂಡು ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ.
ಸೊರಬ ತಾಲೂಕು ಚಂದ್ರಗುತ್ತಿ ಹೋಬಳಿಯ ಗುಂಜನೂರಿನಲ್ಲಿ ಘಟನೆ ಸಂಭವಿಸಿದೆ. ಕಾಳಪ್ಪ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕಾಳಪ್ಪ ಅವರ ಮನೆಗೆ ಹೊಂದಿಕೊಂಡ ಹಾಗೆ ಅಂಗಡಿ ಇದೆ. ಭಾನುವಾರ ಕಾಳಪ್ಪ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದರು. ಆಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















