ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 ಮಾರ್ಚ್ 2022
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದೆ. ಈ ಮಧ್ಯೆ ಟ್ಯಾಂಕರ್’ನಲ್ಲಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ.
ಶಿವಮೊಗ್ಗ ತಾಲೂಕು ಜಾವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಟ್ಯಾಂಕರ್ ಶಿವಮೊಗ್ಗ ಕಡೆಯಿಂದ ಚನ್ನಗಿರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು, ವಿಚಾರ ತಿಳಿಯುತ್ತಿದ್ದ ಹಾಗೆ ಜನರು ಟ್ಯಾಂಕರ್’ಗೆ ಮುಗಿಬಿದ್ದಿದ್ದಾರೆ.
ಅಪಾಯವನ್ನು ಲೆಕ್ಕಿಸದೆ ಕೆಲವರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಿದರು ಎಂದು ಸ್ಥಳೀಯರು ತಿಳಿಸಿದರು. ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















