ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 ಮಾರ್ಚ್ 2022
ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಯಾವುದ ಪರ್ಯಾಯ ಮಾರ್ಗ?
ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ ಮತ್ತು ಲಘು ವಾಹನಗಳು ಕಡದಕಟ್ಟೆ ವಿದ್ಯಾಧಿರಾಜ ಸಭಾಭವನ ಪಕ್ಕದ ರಸ್ತೆಯಿಂದ ಹೆಬ್ಬಂಡಿ ಮಾರ್ಗವಾಗಿ ಲಕ್ಷ್ಮಿಪುರ ಹಾಗೂ ಬಿಳಕಿ ಕ್ರಾಸ್ ಮೂಲಕ ಸಂಚರಿಸಬೇಕು.
ಎಲ್ಲಾ ರೀತಿಯ ಭಾರೀ ವಾಹನಗಳು ಉಂಬ್ಳೆಬೈಲ್ ರಸ್ತೆ ಮೂಲಕ-ಕೃಷ್ಣಪ್ಪ ವೃತ್ತ-ಸಿದ್ದಾಪುರ ಸರ್ಕಲ್-ಬಿಳಕಿ ಕ್ರಾಸ್ ಮುಖಾಂತರ ಸಂಚರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















