ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 ಮಾರ್ಚ್ 2022
ಕಾಡು ಕೋಣ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮನೆ ಸಮೀಪದಲ್ಲಿ ಘಟನೆ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕು ದೇವಂಗಿ ಬಳಿಯ ಮಧುಗೆರೆ ಗ್ರಾಮದ ಯಶೋದಮ್ಮ ಗಾಯಗೊಂಡವರು. ಯಶೋದಮ್ಮ ಅವರು ಮನೆ ಮುಂಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ.
ಘಟನೆಯಲ್ಲಿ ಯಶೋದಮ್ಮ ಅವರ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















